*ಐಒಸಿಎಲ್: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
*ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್ ) ನಲ್ಲಿ ವಿವಿಧ ವಿಭಾಗಗಳಲ್ಲಿ ಅವಶ್ಯವಿರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.*
*ಜೂನಿಯರ್ ಇಂಜಿನಿಯರ್, ಮೆಟೀರಿಯಲ್ ಅಸಿಸ್ಟೆಂಟ್, ನರ್ಸಿಂಗ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 58 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.*
*ಹುದ್ದೆಗಳ ವಿವರ*
*ಡಿಪ್ಲೋಮ, ಬಿಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.*
*ವಿದ್ಯಾರ್ಹತೆ*
*ಕೆಮಿಕಲ್, ರಿಫೈನರಿ, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಇನ್‌ಸ್ಟ್ರುಮೆಂಟೇಶನ್, ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಕಂಟ್ರೋಲ್ ಅಥವಾ ಇನ್‌ಸ್ಟ್ರುಮೆಂಟೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವಿಷಯಗಳಲ್ಲಿ ಮೂರು ವರ್ಷದ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.*
*ಕ್ವಾಲಿಟಿ ಕಂಟ್ರೋಲ್ ಅನಾಲಿಸ್ಟ್ ಹುದ್ದೆಗೆ ಬಿಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದು.*
*ಜೂನಿಯರ್ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗೆ ಬಿಎಸ್ಸಿ ನರ್ಸಿಂಗ್ ಪೂರೈಸಿದ ಅಭ್ಯರ್ಥಿಗಳು ಅಥವಾ ಡಿಪ್ಲೋಮ ಇನ್ ನರ್ಸಿಂಗ್ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.*
*ವಯೋಮಿತಿ*
*ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 26 ವರ್ಷ ಮೀರಿರಬಾರದು. ಮೀಸಲಾತಿ ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.*
*ಅರ್ಜಿ ಶುಲ್ಕ*
*ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 150 ರೂ. ಶುಲ್ಕ ಪಾವತಿಸಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ.*
*ಪ್ರಮುಖ ದಿನಾಂಕಗಳು*
*ಅರ್ಜಿ ಸಲ್ಲಿಕೆಗೆ ಕೊನೆ ದಿನ: 20-01-2018*
*ಲಿಖಿತ ಪರೀಕ್ಷೆ: 04-02-2018*
*ಪರೀಕ್ಷಾ ಫಲಿತಾಂಶ: 12-02-2018*
*ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ*
https://www.iocrefrecruit.in/iocrefrecruit/main.aspx?adv=29
*===ಮಾಹಿತಿ ವೇದಿಕೆ===*

0 Comments