*ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನೇಮಕಾತಿ*
*=============*
*ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*
*ಒಟ್ಟು 55 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.*
*ಹುದ್ದೆಗಳ ವಿವರ ವ್ಯವಸ್ಥಾಪಕರು, ಲೆಕ್ಕಿಗರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಶೀಘ್ರ ಲಿಪಿಗಾರರು, ವಾಹನ ಚಾಲಕರು, ಜವಾನರು ಸೇರಿದಂತೆ 55 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.*
*ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ) ಅರ್ಜಿ ಸಲ್ಲಿಕೆ ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಗಳನ್ನು ಖದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿರುವುದಿಲ್ಲ. ಅರ್ಜಿ ಶುಲ್ಕ ಹುದ್ದೆ 1 ರಿಂದ 5 ರವರೆಗೆ ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.1000/- ಪ.ಜಾ/ಪ.ಪಂ/ಅಂಗವಿಕಲ/ಮಾ.ಸೈ/ವಿಧವೆ ಅಭ್ಯರ್ಥಿಗಳಿಗೆ ರೂ.750/- ಹುದ್ದೆ 6 ರಿಂದ 7 ರವರೆಗೆ ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.800/- ಪ.ಜಾ/ಪ.ಪಂ/ಅಂಗವಿಕಲ/ಮಾ.ಸೈ/ವಿಧವೆ ಅಭ್ಯರ್ಥಿಗಳಿಗೆ ರೂ.600/- ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 10-01-2018 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-01-2018 ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31-01-2018 ಸಹಾಯವಾಣಿ: 8951107408 ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ*
*==========*
http://www.sahakara.kar.gov.in/home.html
*{ ಇನ್ನೂ ಅಧಿಸೂಚನೆ ಬಿಟ್ಟಿಲ್ಲ , ಇವತ್ತು ಅಥವಾ ನಾಳೆ ಬಿಡಬಹುದು}*

0 Comments