ಎನ್‌ಎಲ್‌ಸಿಯಲ್ಲಿ ಎಕ್ಸಿಕ್ಯುಟಿವ್ ಟ್ರೈನಿ ನೇಮಕಾತಿ, ಅರ್ಜಿ ಹಾಕಿ*
*ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ (ಎನ್‌ಎಲ್‌ಸಿ) ನಲ್ಲಿ ಖಾಲಿ ಇರುವ ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.*
*ಒಟ್ಟು 150 ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿ ನಿಗದಿತ ದಿನಾಂಕ 31 ಜನವರಿ 2018 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.*
*ಹುದ್ದೆಗಳು:
150*
*ಹುದ್ದೆ ಎಲ್ಲಿ?: ಭಾರತದಾದ್ಯಂತ*
*ವೇತನ ಶ್ರೇಣಿ: . 20600 ರಿಂದ 46500 ರು. ತಿಂಗಳಿಗೆ*
*ವಯೋಮಿತಿ: 01.01.2018ಕ್ಕೆ ಅನ್ವಯವಾಗುಂತೆ 30 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.*
*ವಿದ್ಯಾರ್ಹತೆ: ಗ್ರ್ಯಾಜುಯೇಟ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಡಿಗ್ರಿಯಲ್ಲಿ ಇಂಜಿನಿಯರಿಂಗ್ ನಲ್ಲಿ ಶೇ. 60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶೇ 5 ರಷ್ಟು ಅಂಗಳೊಂದಿಗೆ ತೇರ್ಗಡೆಯಾಗಿರಬೇಕು.*
*ಈ ಬಗ್ಗೆ ಇನ್ನುಷ್ಟು ಮಾಹಿತಿ ತಿಳಿದುಕೊಳ್ಳಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.*
*Notification Details :* https://www.nlcindia.com/new_website/careers/advt_052017.pdf
*Apply Link :* https://www.nlcindia.com/new_website/careers/CAREER.htm

0 Comments