*ಬಳ್ಳಾರಿಯಲ್ಲಿ ಉದ್ಯೋಗ ಮೇಳ*✍
*===============*
*ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಬಳ್ಳಾರಿ ಎಸ್.ಎಸ್.ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಭಾಗಿತ್ವದಲ್ಲಿ ಜನವರಿ 12 ರಂದು ಬೆಳಿಗ್ಗೆ 10 ಕ್ಕೆ ಎಸ್.ಎಸ್ ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದ ಅಧಿಕಾರಿ ಪಿ.ಎಸ್.ಹಟ್ಟಪ್ಪ ತಿಳಿಸಿದ್ದಾರೆ. ಈ ಮೇಳದಲ್ಲಿ ಸುಮಾರು 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ .ಸಂದರ್ಶನ ಮೂಲಕ ಎಸ್.ಎಸ್.ಎಲ್.ಸಿ ಪಿಯುಸಿ,ಐಟಿಐ ,ಡಿಪ್ಲೊಮಾ, ಎಂಜಿನಿಯರಿಂಗ್ ಪದವಿದರರು ಹಾಗೂ ಸ್ನಾತಕೋತ್ತರ ಪದವೀಧರರು ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗದ ಆಸರೆ ನೀಡಲಿದ್ದಾರೆ.ಅಭ್ಯರ್ಥಿಗಳು ಸ್ವಯಂ ವಿವರಗಳೊಂದಿಗೆ ಮೇಳದಲ್ಲಿ ಭಾಗವಹಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ*
*================*

0 Comments